ದೇಶದಲ್ಲಿ ನಿರುದ್ಯೋಗ ಹೆಚ್ಚಿದೆ ಎಂಬ ಟೀಕೆಗೆ ಉತ್ತರಿಸಿದ ಅವರು, ಹೊಸ ಉತ್ಪಾದನಾ ಘಟಕಗಳ ಸ್ಥಾಪನೆಯನ್ನು ಉತ್ತೇಜಿಸಲು ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (ಪಿಎಲ್‌ಐ) ಹೆಚ್ಚಿನ ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಎಂಬುದನ್ನು ಅದು ಗಣನೆಗೆ ತೆಗೆದುಕೊಂಡಿಲ್ಲ. ಅಲ್ಲದೆ, ಮೂಲಸೌಕರ್ಯಕ್ಕಾಗಿ ಖರ್ಚು ಮಾಡಲು ಯೋಜಿಸಿರುವ 7 ಲಕ್ಷ ಕೋಟಿ ರೂ.ಗಳು ಉದ್ಯೋಗಗಳನ್ನು ಸೃಷ್ಟಿಸುತ್ತವೆ.