ಸಿಎಂ ಕಮಲನಾಥ್ ಪ್ರಮಾಣ ವಚನ ಸಮಾರಂಭಕ್ಕೆ ಸಾಕ್ಷಿಯಾದ ರಾಜಕೀಯ ನಾಯಕರು
ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಕಮಲನಾಥ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮಂತ್ರಿಗಳಾದ ಡಾ.ಮನಮೋಹನ್ ಸಿಂಗ್, ಎಚ್ ಡಿ ದೇವೇಗೌಡ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ರಾಜ್ಯದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಸಂಸದ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿವಿಧ ಪಕ್ಷಗಳ ರಾಜಕೀಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮಾರಂಭದ ಕೆಲವು ಚಿತ್ರಗಳು ಇಲ್ಲಿವೆ.