ನಾಬ್ ದಾಸ್ ಅವರು ಬ್ರಜರಾಜನಗರದ ಗಾಂಧಿ ಚೌಕ್ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ ಈ ಘಟನೆ ನಡೆದಿತ್ತು. ನಾಬ್ ದಾಸ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಕಾರಿನಿಂದ ಇಳಿಯುತ್ತಿದ್ದಂತೆ ಬೆಂಬಲಿಗರು ಹೂಮಾಲೆ ಹಾಕಲು ಮುಗಿ ಬಿದ್ದಿದ್ದರು. ಈ ಮಧ್ಯೆ ಈ ದುರಂತ ಸಂಭವಿಸಿದ್ದು, ಪೊಲೀಸ್ ಎಎಸ್ಐ ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗಿತ್ತು.