ವೈದ್ಯಕೀಯ ಕಾಲೇಜಿನ ಡೀನ್ ಸಬಿತಾ ಮಹಾಪಾತ್ರ ಮಾತನಾಡಿ, ನಾವು ವೈದ್ಯಕೀಯ ಕಾಲೇಜಿನಲ್ಲಿ 10 ಸದಸ್ಯರ ರ್ಯಾಗಿಂಗ್ ವಿರೋಧಿ ಸಮಿತಿಯನ್ನು ರಚಿಸಿದ್ದೇವೆ. ಪ್ರತಿದಿನ ಅಧ್ಯಾಪಕರ ತಂಡವು ಪ್ರಥಮ ವರ್ಷದ ಹಾಸ್ಟೆಲ್ ಕೊಠಡಿಗಳಲ್ಲಿನ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್ಗೆ ಭೇಟಿ ನೀಡುತ್ತಿದೆ. ಹಾಸ್ಟೆಲ್ನಲ್ಲಿ ರ್ಯಾಗಿಂಗ್ ಬಗ್ಗೆ ವರದಿ ಆಗಿಲ್ಲ ಎಂದು ತಿಳಿಸಿದ್ದಾರೆ.