ಭಾರತದಲ್ಲಿ ಪಾಕಿಸ್ತಾನ ಸರ್ಕಾರದ ಅಧಿಕೃತ ಟ್ವಿಟರ್ ಖಾತೆಯನ್ನು ತಡೆಹಿಡಿಯಲಾಗಿದೆ. ಯಾರಾದರೂ ಪಾಕಿಸ್ತಾನ ಸರ್ಕಾರದ ಟ್ವಿಟರ್ ಖಾತೆಯನ್ನು ಪ್ರವೇಶಿಸಲು ಪ್ರಯತ್ನಿಸಿದಾಗ ಇದು ಶೋ ಆಗುತ್ತಿದೆ.
2/ 7
@GovtofPakistan ಖಾತೆಯನ್ನು ಕಾನೂನು ಬೇಡಿಕೆಗೆ ಪ್ರತಿಕ್ರಿಯೆಯಾಗಿ ಭಾರತದಲ್ಲಿ ತಡೆಹಿಡಿಯಲಾಗಿದೆ." ಪಾಕಿಸ್ತಾನದ ಟ್ವಿಟರ್ ಖಾತೆಯನ್ನು ಭಾರತದಲ್ಲಿ ವೀಕ್ಷಿಸಲು ನಿರ್ಬಂಧಿಸಿರುವುದು ಇದು ಮೂರನೇ ಬಾರಿ ಎಂದು ವರದಿಯಾಗಿದೆ.
3/ 7
ಅಕ್ಟೋಬರ್ 2022 ರಲ್ಲಿ, ಪಾಕಿಸ್ತಾನ ಸರ್ಕಾರದ ಟ್ವಿಟರ್ ಖಾತೆಯನ್ನು ಭಾರತದಲ್ಲಿ ತಡೆಹಿಡಿಯಲಾಗಿತ್ತು. ಇತ್ತೀಚಿನ ತಿಂಗಳುಗಳಲ್ಲಿ ಇದು ಎರಡನೇ ಬಾರಿ ತಡೆಹಿಡಿಯಲಾಗಿದೆ ಎಂದು ವರದಿಯಾಗಿದೆ.
4/ 7
ಈ ಖಾತೆಯನ್ನು ಈ ಹಿಂದೆ ಜುಲೈನಲ್ಲಿ ತಡೆಹಿಡಿಯಲಾಗಿತ್ತು ಆದರೆ ಪುನಃ ಸಕ್ರಿಯಗೊಳಿಸಲಾಗಿದೆ. Twitter ಮಾರ್ಗಸೂಚಿಗಳ ಪ್ರಕಾರ, ನ್ಯಾಯಾಲಯದ ಆದೇಶದಂತಹ ಕಾನೂನು ಬೇಡಿಕೆಗೆ ಪ್ರತಿಕ್ರಿಯೆಯಾಗಿ ಮೈಕ್ರೋಬ್ಲಾಗಿಂಗ್ ಸೈಟ್ ಅಂತಹ ಕ್ರಮವನ್ನು ತೆಗೆದುಕೊಳ್ಳುತ್ತದೆ.
5/ 7
ಪ್ರಸ್ತುತ, ಪಾಕಿಸ್ತಾನ ಸರ್ಕಾರದ "@GovtofPakistan" ಟ್ವಿಟರ್ ಫೀಡ್ ಭಾರತೀಯ ಬಳಕೆದಾರರಿಗೆ ಗೋಚರಿಸುವುದಿಲ್ಲ. ಕಳೆದ ವರ್ಷ ಜೂನ್‌ನಲ್ಲಿ ಭಾರತದಲ್ಲಿ ಟ್ವಿಟರ್ ವಿಶ್ವಸಂಸ್ಥೆ , ಟರ್ಕಿ, ಇರಾನ್ ಮತ್ತು ಈಜಿಪ್ಟ್‌ನಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಗಳ ಅಧಿಕೃತ ಖಾತೆಗಳನ್ನು ನಿಷೇಧಿಸಿತ್ತು.
6/ 7
ಆಗಸ್ಟ್‌ನಲ್ಲಿ, ಭಾರತವು ಎಂಟು ಯೂಟ್ಯೂಬ್-ಆಧಾರಿತ ಸುದ್ದಿ ಚಾನೆಲ್‌ಗಳನ್ನು ನಿರ್ಬಂಧಿಸಿದೆ, ಅದರಲ್ಲಿ ಒಂದು ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿತ್ತು ಎಂಬುದು ತಿಳಿದು ಬಂದಿದೆ.
7/ 7
ನಕಲಿ ಹಾಗೂ ಭಾರತ ವಿರೋಧಿ ವಿಷಯವನ್ನು ಫೊಸ್ಟ್ ಮಾಡುತ್ತಿದ್ದ ಈ ಖಾತೆಗಳನ್ನು ತಡೆಹಿಡಿಯಲಾಗಿದೆ. ಚಾನೆಲ್‌ಗಳು ವೀಕ್ಷಕರನ್ನು ತಪ್ಪುದಾರಿಗೆ ಎಳೆಯುವ ಸುದ್ದಿಯನ್ನು ನೀಡುತ್ತಿತ್ತು ಎಂದು ಹೇಳಲಾಗಿದೆ.
First published:
17
Twitter: ಪಾಕಿಸ್ತಾನದ ಸರ್ಕಾರಿ ಟ್ವೀಟ್ ಖಾತೆಗೆ ಭಾರತದಲ್ಲಿ ನಿರ್ಬಂಧ