ಪಾಕಿಸ್ತಾನ(Pakistan)ದ ಮಾಜಿ ಅಧ್ಯಕ್ಷ ಜನರಲ್ (ನಿವೃತ್ತ) ಪರ್ವೇಜ್ ಮುಷರಫ್(Pervez Musharraf) ಅವರನ್ನು ದುಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು.. ವೈದ್ಯಕೀಯ ವರದಿಗಳ ಪ್ರಕಾರ, ಮುಷರಫ್ ಹೃದಯ ಮತ್ತು ರಕ್ತದೊತ್ತಡದ ಸಮಸ್ಯೆ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಪಾಕಿಸ್ತಾನ ಟುಡೆ ಪತ್ರಿಕೆ ಇತ್ತೀಚೆಗೆ ವರದಿ ಮಾಡಿತ್ತು