PHOTOS: ಮಹಾಮಳೆಗೆ ತತ್ತರಿಸಿದ ಮುಂಬೈ ನಗರಿ

ಮಹಾನಗರಿ ಮುಂಬೈನಲ್ಲಿ ಮಳೆಯ ಆರ್ಭಟ ಇನ್ನೂ ಸಹ ನಿಂತಿಲ್ಲ. ಕಳೆದ ಒಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈವರೆಗೆ ಮಳೆಗೆ ಬಲಿಯಾದವರ ಸಂಖ್ಯೆ ಸುಮಾರು 40ಕ್ಕೂ ಹೆಚ್ಚು. ಮುಂದಿನ ಎರಡು ಗಂಟೆಗಳ ಕಾಲ ಇನ್ನೂ ಅಧಿಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಳಗ್ಗೆಯಿಂದ ಮುಂಬೈ ನಗರಿಯಾದ್ಯಂತ ಮಳೆ ಸುರಿಯುತ್ತಿದೆ. ಇದರಿಂದಾಗಿ ವಿಮಾನ ಹಾಗೂ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.

  • News18
  • |
First published: