ಅಸ್ಸಾಂ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿದ ಪ್ರಧಾನಿ ಅವರು, ಇಲ್ಲಿನ ದಿಬ್ರುಗಢ್ ಕ್ಯಾನ್ಸರ್ ಆಸ್ಪತ್ರೆಯನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಜೊತೆಗೆ ಕೊಕ್ರಜಾರ್, ಬರ್ಪೇಟಾ, ದರ್ರಾಂಗ್, ತೇಜ್‌ಪುರ, ಲಖಿಂಪುರ ಮತ್ತು ಜೋರ್ಹತ್‌ನಲ್ಲಿ - ದಿಬ್ರುಗಢ್‌ನ ಖನಿಕರ್ ಆಸ್ಪತ್ರೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.