PM Modi Birthday: ಹುಟ್ಟುಹಬ್ಬದಂದು ಮೋದಿ ತಮ್ಮ ತಾಯಿಯನ್ನು ಯಾಕೆ ಭೇಟಿಯಾಗಿಲ್ಲ? ಇದರ ಹಿಂದಿನ ಕಾರಣ ಇಲ್ಲಿದೆ

ಪ್ರಧಾನಿ ನರೇಂದ್ರ ಮೋದಿ ಪ್ರತಿವರ್ಷ ತಮ್ಮ ಹುಟ್ಟುಹಬ್ಬದಂದು ತಾಯಿ ಹೀರಾಬೆನ್ ಅವರನ್ನು ಭೇಟಿಯಾಗಿ, ಅವರ ಆಶೀರ್ವಾದ ಪಡೆಯುತ್ತಿದ್ದರು. ಆದರೆ ಈ ಬಾರಿ ಪ್ರಧಾನಿ ನರೇಂದ್ರ ಮೋದಿ ತಮ್ಮ ತಾಯಿಯವರನ್ನು ಭೇಟಿಯಾಗಿಲ್ಲ. ಈ ಬಗ್ಗೆಯೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಶುರುವಾಗಿದೆ. ಆದರೆ ಇದಕ್ಕೆ ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಉತ್ತರಿಸಿದ್ದಾರೆ.

First published: