PM Modi: ರೇಟಿಂಗ್​ ತಗ್ಗಿದರೂ, ಜಾಗತಿಕ ನಾಯಕರನ್ನು ಹಿಂದಿಕ್ಕಿದ ಪ್ರಧಾನಿ ಮೋದಿ

ಅಮೆರಿಕದ ದತ್ತಾಂಶ ಗುಪ್ತಚರ ಸಂಸ್ಥೆ ನಡೆಸಿದ ಸಮೀಕ್ಷೆ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರ ಜಾಗತಿಕ ಮಟ್ಟದ ರೇಟಿಂಗ್​ನಲ್ಲಿ ಇಳಿಕೆ ಕಂಡು ಬಂದಿದೆ. ಆದರೂ ಕೂಡ ಅವರು ಅಮೆರಿಕ, ರಷ್ಯಾ, ಯುಕೆ, ಆಸ್ಟ್ರೇಲಿಯಾ, ಕೆನಡಾ ನಾಯಕರಿಗಿಂತ ಮುಂಚೂಣಿಯಲ್ಲಿದ್ದಾರೆ.

First published: