(PHOTOS): ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ
ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಡಿಸಿ ಕಚೇರಿಗೆ ತೆರಳಿ ವಾರಾಣಸಿ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ವಾರಣಾಸಿಯಲ್ಲಿರುವ ಕಾಲಭೈರವ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ವಾರಾಣಸಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಜಯ್ ರಾಯ್ ಎಂಬುವವರನ್ನ ಕಣಕ್ಕಿಳಿಸಲಾಗಿದೆ ಕೆಲವು ಚಿತ್ರಗಳು ನ್ಯೂಸ್ 18 ಕನ್ನಡದಲ್ಲಿ