Tamil Nadu: ತಮಿಳುನಾಡಿನಲ್ಲಿ ವಿಶ್ವದರ್ಜೆಯ 5 ವಿಮಾನ ನಿಲ್ದಾಣ! ಹೇಗಿರಲಿವೆ? ಇಲ್ನೋಡಿ ಫೋಟೋಸ್

Redevelopment of five Railway stations: ಐದು ರೈಲು ನಿಲ್ದಾಣಗಳ ಮರು ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇವುಗಳಲ್ಲಿ ಚೆನ್ನೈ ಎಗ್ಮೋರ್, ರಾಮೇಶ್ವರಂ, ಮಧುರೈ, ಕಟ್ಪಾಡಿ ಮತ್ತು ಕನ್ಯಾಕುಮಾರಿ ಸೇರಿವೆ. ಈ ಯೋಜನೆಯಡಿ, ಈ ಎಲ್ಲಾ 5 ರೈಲು ನಿಲ್ದಾಣಗಳನ್ನು ವಿಶ್ವ ದರ್ಜೆಯ ಮಟ್ಟದಲ್ಲಿ ಮಾಡಲಾಗುವುದು. ಅಲ್ಲಿ ಪ್ರಯಾಣಿಕರಿಗೆ ಉತ್ತಮ ಸೌಲಭ್ಯ ಸಿಗಲಿದೆ.

First published: