Narendra Modi: ಮೆಡಲ್ ಗೆದ್ದ ಮಹಿಳಾ ಬಾಕ್ಸರ್‌ಗಳನ್ನು ಭೇಟಿ ಮಾಡಿದ ಮೋದಿ, ಫೋಟೋಸ್ ಇಲ್ಲಿವೆ
ನಿಖತ್ ಜರೀನ್ ಅವರು ಮೇರಿ ಕೋಮ್, ಸರಿತಾ ದೇವಿ, ಜೆನ್ನಿ ಆರ್‌ಎಲ್ ಮತ್ತು ಲೇಖಾ ಕೆಸಿ ಅವರನ್ನು ಸೇರಿಕೊಂಡು ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಐದನೇ ಭಾರತೀಯ ಬಾಕ್ಸರ್ ಎನಿಸಿಕೊಂಡಿದ್ದಾರೆ.ಇವರು ಪ್ರಧಾನಿಯನ್ನು ಭೇಟಿಯಾದ ಕ್ಷಣಗಳಿವು
ಕಳೆದ ತಿಂಗಳು ನಡೆದ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಮಹಿಳಾ ಬಾಕ್ಸರ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ಮಾಡಿದರು.
2/ 6
ಇತ್ತೀಚೆಗೆ ಮುಕ್ತಾಯಗೊಂಡ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಒಂದು ಚಿನ್ನ ಮತ್ತು ಎರಡು ಕಂಚಿನ ಪದಕಗಳನ್ನು ಗೆದ್ದುಕೊಂಡಿತು.
3/ 6
ನಿಖತ್ ಜರೀನ್ ಅವರು ಮೇರಿ ಕೋಮ್, ಸರಿತಾ ದೇವಿ, ಜೆನ್ನಿ ಆರ್‌ಎಲ್ ಮತ್ತು ಲೇಖಾ ಕೆಸಿ ಅವರನ್ನು ಸೇರಿಕೊಂಡು ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಐದನೇ ಭಾರತೀಯ ಬಾಕ್ಸರ್ ಎನಿಸಿಕೊಂಡರು.
4/ 6
ಮನೀಶಾ ಮೌನ್ ಮತ್ತು ಚೊಚ್ಚಲ ಆಟಗಾರ್ತಿ ಪರ್ವೀನ್ ಹೂಡಾ ಕ್ರಮವಾಗಿ 57 ಕೆಜಿ ಮತ್ತು 63 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದರು. ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಕೊನೆಯ ಚಿನ್ನದ ಪದಕವು 2018 ರಲ್ಲಿ ಬಂದಿತು, ಮೇರಿ ಕೋಮ್ ಲೈಟ್ ಫ್ಲೈವೇಟ್ ವಿಭಾಗದಲ್ಲಿ (45-48 ಕೆಜಿ) ಉಕ್ರೇನ್‌ನ ಹನ್ನಾ ಒಖೋಟಾ ಅವರನ್ನು ಸೋಲಿಸಿದರು.
5/ 6
12 ಸದಸ್ಯರ ಭಾರತೀಯ ತಂಡ ಸ್ಪರ್ಧೆಯಲ್ಲಿ ಭಾಗವಹಿಸಿತ್ತು. ಪದಕ ಗಳಿಕೆ ಒಂದಷ್ಟು ಕಡಿಮೆಯಾದರೆ, ನಾಲ್ಕು ವರ್ಷಗಳ ನಂತರ ಭಾರತೀಯರೊಬ್ಬರು ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.
6/ 6
2006ರಲ್ಲಿ ನಾಲ್ಕು ಚಿನ್ನ, ಒಂದು ಬೆಳ್ಳಿ ಮತ್ತು ಮೂರು ಕಂಚು ಸೇರಿದಂತೆ ಎಂಟು ಪದಕಗಳನ್ನು ಗೆದ್ದುಕೊಂಡ ಭಾರತದ ಅತ್ಯುತ್ತಮ ಪ್ರದರ್ಶನ ನೀಡಿತ್ತು. ಭಾರತ ಈಗ ಮಹಿಳಾ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ 10 ಚಿನ್ನ, ಎಂಟು ಬೆಳ್ಳಿ ಮತ್ತು 21 ಕಂಚು ಸೇರಿದಂತೆ 39 ಪದಕಗಳನ್ನು ಗೆದ್ದಿದೆ.
First published:
16