ಕಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಹಸಮಯ ಪಯಣದ ಚಿತ್ರಗಳು
ಇದೇ ಮೊದಲ ಬಾರಿ ಡಿಸ್ಕವರಿ ವಾಹಿನಿಯ ಪ್ರಖ್ಯಾತ ಕಾರ್ಯಕ್ರಮ ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಣಿಸಿಕೊಳ್ಳುವ ಮೂಲಕ ಗಮನಸೆಳೆದಿದ್ದಾರೆ. ಈ ಕುರಿತು ಕಾರ್ಯಕ್ರಮದ ನಿರೂಪಕ ಬೇರ್ ಗ್ರಿಲ್ಸ್ ಅಧಿಕೃತ ಮಾಹಿತಿ ತಿಳಿಸಿದ್ದಾರೆ. ಟ್ವಿಟರ್ನಲ್ಲಿ ಈ ಬಗ್ಗೆ ತಿಳಿಸಿರುವ ಗ್ರಿಲ್ಸ್, 180 ದೇಶಗಳ ಜನರು ಪ್ರಧಾನಿ ಮೋದಿಯ ಗೊತ್ತಿಲ್ಲದ ಮುಖವನ್ನು ಈ ಬಾರಿಯ ಮಾನ್ ವರ್ಸಸ್ ವೈಲ್ಡ್ ಸಂಚಿಕೆಯಲ್ಲಿ ಕಾಣಬಹುದಾಗಿದೆ ಎಂದಿದ್ದಾರೆ. ಈ ಕಾರ್ಯಕ್ರಮದ ಮೂಲಕ ಭಾರತದಲ್ಲಿ ಪ್ರಾಣಿಗಳ ಸಂರಕ್ಷಣೆ ಮತ್ತು ಹವಾಮಾನ ಬದಲಾವಣೆ ಕುರಿತು ಜಾಗೃತಿ ಮೂಡಿಸುವ ಕೆಲಸವನ್ನು ನರೇಂದ್ರ ಮೋದಿ ಮಾಡುತ್ತಿದ್ದಾರೆ.
ಇದೇ ಮೊದಲ ಬಾರಿ ಡಿಸ್ಕವರಿ ವಾಹಿನಿಯ ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದಲ್ಲಿ ನಿರೂಪಕ ಬೇರ್ ಗ್ರಿಲ್ಸ್ ಜತೆ ಪ್ರಧಾನಿ ನರೇಂದ್ರ ಮೋದಿ ಜತೆ ಕಾಣಿಸಿಕೊಳ್ಳುವ ಮೂಲಕ ಗಮನಸೆಳೆದಿದ್ದಾರೆ.
2/ 10
ನಿರೂಪಕ ಬೇರ್ ಗ್ರಿಲ್ಸ್ ಜತೆ ಪ್ರಧಾನಿ ನರೇಂದ್ರ ಮೋದಿ
3/ 10
ನಿರೂಪಕ ಬೇರ್ ಗ್ರಿಲ್ಸ್ ಜತೆ ಪ್ರಧಾನಿ ನರೇಂದ್ರ ಮೋದಿ
4/ 10
ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ
5/ 10
ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದಲ್ಲಿ ನಿರೂಪಕ ಬೇರ್ ಗ್ರಿಲ್ಸ್ ಜೊತೆ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ
6/ 10
ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದಲ್ಲಿ ನಿರೂಪಕ ಜತೆಗೆ ತೆಪ್ಪದಲ್ಲಿ ಪ್ರಧಾನಿ ನರೇಂದ್ರ ಮೋದಿ
7/ 10
ನಿರೂಪಕ ಬೇರ್ ಗ್ರಿಲ್ಸ್ ಜತೆ ಪ್ರಧಾನಿ ನರೇಂದ್ರ ಮೋದಿ
8/ 10
ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ
9/ 10
ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದಲ್ಲಿ ನಿರೂಪಕನ ಜತೆ ಪ್ರಧಾನಿ ನರೇಂದ್ರ ಮೋದಿ
10/ 10
ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದಲ್ಲಿ ನಿರೂಪಕ ಬೇರ್ ಗ್ರಿಲ್ಸ್ ಜತೆ ನಗುತ್ತಿರುವ ಪ್ರಧಾನಿ ನರೇಂದ್ರ ಮೋದಿ
First published:
110