Namaste Trump: ಆತ್ಮೀಯ ಅಪ್ಪುಗೆ ಮೂಲಕ ಅಮೆರಿಕ ಅಧ್ಯಕ್ಷ ಟ್ರಂಪ್​ ಸ್ವಾಗತಿಸಿದ ಪ್ರಧಾನಿ ಮೋದಿ

ವಿಶ್ವದ ಅತಿದೊಡ್ಡ ಕ್ರೀಡಾಂಗಣ ಉದ್ಘಾಟನೆಗಾಗಿ ಅಮೆರಿಕ ಅಧ್ಯಕ್ಷ ಡೋನಾಲ್ಡ್​ ಟ್ರಂಪ್​ ಭಾರತಕ್ಕೆ ಆಗಮಿಸಿದ್ದಾರೆ. ಅಹಮದಬಾದ್​ಗೆ ಬಂದಿಳಿದ ಅವರನ್ನು ಪ್ರಧಾನಿ ಮೋದಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ತಮ್ಮ ಕುಟುಂಬ ಸಮೇತ ಭಾರತಕ್ಕೆ ಆಗಮಿಸಿರುವ ಅವರ ಎರಡು ದಿನ ಭಾರತ ಪ್ರವಾಸ ನಡೆಸಲಿದ್ದಾರೆ. ಈ ವೇಳೆ ಸಬರಮತಿ ಆಶ್ರಮ, ಆಗ್ರಾದ ತಾಜ್​ಮಹಲ್​ ಗೂ ಭೇಟಿ ನೀಡಲಿದ್ದಾರೆ.

First published: