ಇನ್ನು ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂಕ್ರಾಂತಿ ಶುಭಾಶಯ ಕೋರಿದ್ದರು. ಈ ಕುರಿತು ಟ್ವೀಟ್ ಮಾಡಿದ ಅವರು, ಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆಯ 18,78,671 ವಸತಿ ರಹಿತರಿಗೆ ಮತ್ತು 6,61,535 ನಿವೇಶನ ರಹಿತ ಕುಟುಂಬಗಳ ಸಿಂಕ್ರನೈಸೇಶನ್ಗೆ ಅನುಮತಿ ನೀಡಿದ್ದಕ್ಕೆ ಸಿಎಂ ಪ್ರಧಾನಿಗೆ ಧನ್ಯವಾದ ಸಲ್ಲಿಸಿದ್ದರು.