ಈ ನಡುವೆ ಜಿಂಗಲ್ (Jingal) ಮತ್ತು ಲೋಗೋ (Logo) ತಯಾರಿಸಲು ಸಾರ್ವಜನಿಕರಿಗೆ ಆಹ್ವಾನ ನೀಡಿದೆ. ಈ ಕುರಿತಂತೆ ಆಲ್ ಇಂಡಿಯಾ ರೇಡಿಯೋ ಟ್ವೀಟ್ ಮಾಡಿದ್ದು, ಏಪ್ರಿಲ್ ಕೊನೆಯ ಭಾನುವಾರ 100ನೇ ಆವೃತ್ತಿ ನಡೆಯಲಿದ್ದು, ಇದಕ್ಕಾಗಿ ಸಾರ್ವಜನಿಕರು ಆಕರ್ಷಕ ಲೋಗೋ ಹಾಗೂ ಜಿಂಗಲ್ ತಯಾರಿಸಿ ನಗದು ಗೆಲ್ಲಬಹುದು ಎಂದು ತಿಳಿಸಿದೆ. (ಸಾಂದರ್ಭಿಕ ಚಿತ್ರ)