August Death: ಆಗಸ್ಟ್ ತಿಂಗಳಲ್ಲಿ ಸಾವನ್ನಪ್ಪಿದ ಘಟಾನುಘಟಿ ನಾಯಕರಿವರು
ದೇಶಕ್ಕೆ ಅಪಾರ ಕೊಡುಗೆ ನೀಡಿದ ಬಿಜೆಪಿ ಹಿರಿಯ ನಾಯಕರಾದ ಸುಷ್ಮಾಸ್ವರಾಜ್ ಹಾಗೂ ಅರುಣ್ ಜೇಟ್ಲಿ ಒಂದೇ ತಿಂಗಳಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಕಳೆದ ಆಗಸ್ಟ್ ರಂದು ವಾಜಪೇಯಿ ಇಹಲೋಕ ತ್ಯಜಿಸಿದ್ದರು. ದೇಶ ಕಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದ ಅನೇಕ ನಾಯಕರು ಇದೇ ಆಗಸ್ಟ್ನಲ್ಲಿ ಸಾವನ್ನಪ್ಪಿರುವುದು ವಿಪರ್ಯಾಸ.