Bharat Drone Mahotsav 2022: ನಾಳೆ ಭಾರತದ ಅತಿದೊಡ್ಡ ಡ್ರೋನ್ ಫೆಸ್ಟಿವಲ್ ಉದ್ಘಾಟನೆ ಮಾಡಲಿರುವ ಪ್ರಧಾನಿ ಮೋದಿ

ಭಾರತ್ ಡ್ರೋನ್ ಮಹೋತ್ಸವ 2022 ಎರಡು ದಿನದ ಕಾರ್ಯಕ್ರಮವಾಗಿದ್ದು, ಮೇ 27 ಮತ್ತು 28 ರಂದು ನಡೆಯಲಿದೆ. ನವದೆಹಲಿಯ ಪ್ರಗತಿ ಮೈದಾನದಲ್ಲಿ ಮೇ 27 ರಂದು ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ.

First published: