PHOTOS: ಪ್ರಧಾನಿ ನರೇಂದ್ರ ಮೋದಿ ಸಂಪುಟದ ನೂತನ ಸಚಿವರು

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಎನ್​ಡಿಎ ನಾಯಕ ನರೇಂದ್ರ ಮೋದಿ ಅವರು ಸತತ ಎರಡನೇ ಬಾರಿ ಪ್ರಧಾನಿಯಾಗಿ ಇಂದು ಪದಗ್ರಹಣ ಮಾಡಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೂತನ ಪ್ರಧಾನಿಗಳಿಗೆ ಪ್ರಮಾಣ ವಚನವನ್ನು ಬೋಧಿಸಿದರು. ಇದೇ ವೇಳೆ, ಸಚಿವ ಸಂಪುಟದ ಕೆಲ ಸದಸ್ಯರೂ ಪ್ರಮಾಣ ವಚನ ಸ್ವೀಕರಿಸಿದರು. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಅಮಿತ್​ ಶಾ ಸಂಪುಟ ಸೇರ್ಪಡೆಗೂ ಉತ್ತರ ಸಿಕ್ಕಿದ್ದು ಅವರೂ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.  ಸಚಿವರ ಚಿತ್ರಗಳು ನ್ಯೂಸ್ 18 ಕನ್ನಡದಲ್ಲಿ

  • News18
  • |
First published: