ಜೆಪಿ ಮೋರ್ಗನ್ಸ್ ಅಂತಾರಾಷ್ಟ್ರೀಯ ಸಮಿತಿ ಸದಸ್ಯರ ಜತೆ ಪ್ರಧಾನಿ ಮೋದಿ ಮಾತುಕತೆಯ ಚಿತ್ರಗಳು
ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಗಳವಾರ ಸಂಜೆ ಜೆಪಿ ಮೊರ್ಗನ್ಸ್ ಅಂತಾರಾಷ್ಟ್ರೀಯ ಸಮಿತಿ ಸದಸ್ಯರು ನವದೆಹಲಿಯಲ್ಲಿ ಭೇಟಿಯಾದರು. ಸಮಿತಿ ಸದಸ್ಯರಿಗೆ ಸ್ವಾಗತ ಕೋರಿದ ಬಳಿಕ ಅವರೊಂದಿಗೆ ಪ್ರಧಾನಿ ಮೋದಿ, ಭಾರತದ ಶಿಕ್ಷಣ, ಆರೋಗ್ಯ ಮತ್ತು 2024ರೊಳಗೆ ದೇಶದ ಆರ್ಥಿಕತೆಯನ್ನು 5 ಟ್ರಿಲಿಯನ್ ಡಾಲರ್ ಗುರಿಯ ಬಗ್ಗೆ ಚರ್ಚೆ ನಡೆಸಿದರು