PHOTOS: ಶೀಲಾ ದೀಕ್ಷಿತ್​ ಅವರ ಅಂತಿಮ ದರ್ಶನ ಪಡೆದ ರಾಜಕಾರಣಿಗಳು

ದೆಹಲಿ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ ಹಿರಿಯ ನಾಯಕಿ ಶೀಲಾ ದೀಕ್ಷಿತ್‌ ಅವರು ಶನಿವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದೆಹಲಿಯ ನಿಜಾಮುದ್ದೀನ್​​​​​ ನಗರದ ಅವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಿಡಲಾಗಿತ್ತು. ಪ್ರಧಾನಿ ಮೋದಿ ಸೇರಿದಂತೆ ದೇಶದ ಪ್ರಮುಖ ರಾಜಕೀಯ ಮುಖಂಡರು ಅಂತಿಮ ದರ್ಶನ ಪಡೆದರು. ದೆಹಲಿ ಮುಖ್ಯಮಂತ್ರಿ ಅರವಿಂದ್​​ ಕೇಜ್ರಿವಾಲ್, ಬಿಜೆಪಿ ಸಂಸದ ಮನೋಜ್​​​​​​​ ತಿವಾರಿ, ಲೋಕಸಭಾ ಸ್ಪೀಕರ್​​ ಓಂ ಬಿರ್ಲಾ, ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ, ಬಿಜೆಪಿ ಮುಖಂಡ ವಿಜಯ್​ ಗೋಯಲ್​​ ಸೇರಿದಂತೆ ಹಲವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

  • News18
  • |
First published: