Photos : ಗಂಗಾ ಯಾತ್ರೆ ನಡೆಸುವ ಮೂಲಕ ಬಿರುಸಿನ ಪ್ರಚಾರ ನಡೆಸಿದ ಪ್ರಿಯಾಂಕ ಗಾಂಧಿ

ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ಗಂಗಾಯಾತ್ರೆ ಕಯಗೊಳ್ಳುವ ಮೂಲಕ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ರು. ಪ್ರಯಾಗ್​​ರಾಜ್ ಮತ್ತು ಮಿರ್ಝಾಪುರ್​​ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಸುಮಾರು 140 ಕಿಲೋ ಮೀಟರ್ ದೋಣಿಯಾನ ನಡೆಸಿ ಮತ ಯಾಚಿಸಲಿದ್ದಾರೆ. ನದಿ ದಡಗಳಲ್ಲಿ ವಾಸಿಸುತ್ತಿರುವವರೊಡನೆ ಸಂವಾದ ನಡೆಸಿ ಮತ ನೀಡುವಂತೆ ಕೋರಲಿದ್ದಾರೆ.

  • News18
  • |
First published: