ಲೋಕಸಭಾ ಚುನಾವಣೆ ಹಿನ್ನೆಲೆ ಅಖಾಡಕ್ಕೆ ಧುಮುಕಿರುವ ಪ್ರಿಯಾಂಕಾ ಗಾಂಧಿ ಮೇಲೆ ಬಿಜೆಪಿ ಸೇರಿದಂತೆ ಇತರೆ ಪಕ್ಷಗಳು ಕಣ್ಣಿಟ್ಟಿವೆ. ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ (ಉತ್ತರಪ್ರದೇಶ ಪೂರ್ವ) ಜವಾಬ್ದಾರಿ ತೆಗೆದುಕೊಂಡಿರುವ ಪ್ರಿಯಾಂಕಾ ತನಗೆ ಉಸ್ತವಾರಿ ವಹಿಸಿರುವ ಉತ್ತರಪ್ರದೇಶದ ಮತ ಕ್ಷೇತ್ರಗಳಿಗೆ ಭೇಟಿ ನೀಡಿದ್ದು,ಕಾಂಗ್ರೆಸ್ನ ಮೆಗಾ ರೋಡ್ ಶೋನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಂಸದ ಜ್ಯೋತಿರಾಧಿತ್ಯ ಸಿಂಧ್ಯಾ, ಮುಖಂಡ ರಾಜ್ ಬಬ್ಬರ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು. ಈ ರೋಡ್ ಶೋನ ಕೆಲವು ಚಿತ್ರಗಳು ನ್ಯೂಸ್ 18 ಕನ್ನಡದಲ್ಲಿ