PHOTOS: ಶಬರಿಮಲೆ ತೀರ್ಪು ವಿರೋಧಿಸಿ ಪ್ರತಿಭಟನೆ

ವಿಶ್ವಪ್ರಸಿದ್ಧ ಶಬರಿಮಲೆ ದೇವಸ್ಥಾನದ ಪ್ರವೇಶಕ್ಕೆ ಎಲ್ಲಾ ಮಯೋಮಾನದ ಮಹಿಳೆಯರಿಗೂ ಅವಕಾಶ ಇದೆ ಎಂಬ ಸುಪ್ರೀಂ ಕೋರ್ಟ್​ ತೀರ್ಪನ್ನು ವಿರೋಧಿಸಿ ಕೇರಳದ ತಿರುವನಂತಪುರಂನಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಸಾವಿರಾರು ಮಹಿಳೆಯರು ಭಾಗವಹಿಸಿದ್ದರು.

  • News18
  • |
First published: