ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದ ಕೋರ್ಟ್ ತೀರ್ಪು ವಿರೋಧಿಸಿ ಪ್ರತಿಭಟನೆಯ ಚಿತ್ರಗಳು
ನ್ಯೂಸ್ 18 ಕನ್ನಡ
ಪುರಾಣ ಪ್ರಸಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿಸಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀಪ್ರು ಪ್ರಕಟಿಸಿತ್ತು. ಇದಕ್ಕೆ ಹಿಂದೆ ದೇವಾಲಯ ನಿಯಮಾವಳಿಯಂತೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ದೇವಾಲಯ ಪ್ರವೇಶ ನಿರ್ಬಂಧವಿತ್ತು. ಈ ಹಿನ್ನೆಲೆಯಲ್ಲಿ ಇಂದು ಕೇರಳದ ಕೊಚ್ಚಿನ್ ನಲ್ಲಿ ಮಹಿಳೆಯರು ನಡೆಸಿದ ಪ್ರತಿಭಟನೆಯ ಚಿತ್ರಗಳು ಇಲ್ಲಿವೆ ನೋಡಿ