Poonch Terror Attack: ಹುತಾತ್ಮರ ಕುಟುಂಬಕ್ಕೆ ತಲಾ 1 ಕೋಟಿ ರೂ ಪರಿಹಾರ ಘೋಷಿಸಿದ ಪಂಜಾಬ್ ಸಿಎಂ

ರಜೌರಿ: ಭಾರತೀಯ ಸೇನೆಯ ಟ್ರಕ್​ ಮೇಲೆ ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು. ಗುರುವಾರ ನಡೆದ ಈ ಭೀಕರ ಕೃತ್ಯ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು.

First published:

  • 17

    Poonch Terror Attack: ಹುತಾತ್ಮರ ಕುಟುಂಬಕ್ಕೆ ತಲಾ 1 ಕೋಟಿ ರೂ ಪರಿಹಾರ ಘೋಷಿಸಿದ ಪಂಜಾಬ್ ಸಿಎಂ

    ಈ ಮಧ್ಯೆ, ದುರಂತದಲ್ಲಿ ಹುತಾತ್ಮರಾದ ಪಂಜಾಬಿನ ನಾಲ್ವರು ಯೋಧರ ಕುಟುಂಬಗಳಿಗೆ ರೂ. 1 ಕೋಟಿ ಪರಿಹಾರವನ್ನು ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ.

    MORE
    GALLERIES

  • 27

    Poonch Terror Attack: ಹುತಾತ್ಮರ ಕುಟುಂಬಕ್ಕೆ ತಲಾ 1 ಕೋಟಿ ರೂ ಪರಿಹಾರ ಘೋಷಿಸಿದ ಪಂಜಾಬ್ ಸಿಎಂ

    ಹುತಾತ್ಮರಾದ 5 ಜನರಲ್ಲಿ ನಾಲ್ವರು ಯೋಧರಾದ ಹವಾಲ್ದಾರ್ ಮನ್ದೀಪ್ ಸಿಂಗ್, ಕುಲ್ವಂತ್ ಸಿಂಗ್, ಹರ್ಕಿಶನ್ ಸಿಂಗ್ ಮತ್ತು ಸೇವಕ್ ಸಿಂಗ್ ಪಂಜಾಬ್‌ಗೆ ಸೇರಿದವರು.

    MORE
    GALLERIES

  • 37

    Poonch Terror Attack: ಹುತಾತ್ಮರ ಕುಟುಂಬಕ್ಕೆ ತಲಾ 1 ಕೋಟಿ ರೂ ಪರಿಹಾರ ಘೋಷಿಸಿದ ಪಂಜಾಬ್ ಸಿಎಂ

    ಪೂಂಚ್ ಜಿಲ್ಲೆಯಲ್ಲಿ ಶಂಕಿತ ಎಲ್ ಇಟಿ ಉಗ್ರರಿಂದ ನಡೆದ ದಾಳಿಯಿಂದ ಸೇನಾ ವಾಹನದಲ್ಲಿ ಬೆಂಕಿ ಕಾಣಿಸಿಕೊಡು ಐವರು ಯೋಧರು ಹುತಾತ್ಮರಾದರೆ, ಓರ್ವರು ಗಂಭೀರವಾಗಿ ಗಾಯಗೊಂಡಿದ್ದರು.

    MORE
    GALLERIES

  • 47

    Poonch Terror Attack: ಹುತಾತ್ಮರ ಕುಟುಂಬಕ್ಕೆ ತಲಾ 1 ಕೋಟಿ ರೂ ಪರಿಹಾರ ಘೋಷಿಸಿದ ಪಂಜಾಬ್ ಸಿಎಂ

    ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಯೋಧನನ್ನು ತಕ್ಷಣ ರಾಜೌರಿಯ ಸೇನಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

    MORE
    GALLERIES

  • 57

    Poonch Terror Attack: ಹುತಾತ್ಮರ ಕುಟುಂಬಕ್ಕೆ ತಲಾ 1 ಕೋಟಿ ರೂ ಪರಿಹಾರ ಘೋಷಿಸಿದ ಪಂಜಾಬ್ ಸಿಎಂ

    ದುರ್ಘಟನೆಯಲ್ಲಿ ಹುತಾತ್ಮರಾದ ಐವರು ಯೋಧರ ಪಾರ್ಥಿವ ಶರೀರಕ್ಕೆ ಶುಕ್ರವಾರ ಸೇನಾ ಸಿಬ್ಬಂದಿ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು.

    MORE
    GALLERIES

  • 67

    Poonch Terror Attack: ಹುತಾತ್ಮರ ಕುಟುಂಬಕ್ಕೆ ತಲಾ 1 ಕೋಟಿ ರೂ ಪರಿಹಾರ ಘೋಷಿಸಿದ ಪಂಜಾಬ್ ಸಿಎಂ

    ಸೇನಾ ಹಿರಿಯ ಅಧಿಕಾರಿಗಳು ಮತ್ತು ನಾಗರಿಕ ಆಡಳಿತ ಸೇವೆಯ ಅಧಿಕಾರಿಗಳು ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

    MORE
    GALLERIES

  • 77

    Poonch Terror Attack: ಹುತಾತ್ಮರ ಕುಟುಂಬಕ್ಕೆ ತಲಾ 1 ಕೋಟಿ ರೂ ಪರಿಹಾರ ಘೋಷಿಸಿದ ಪಂಜಾಬ್ ಸಿಎಂ

    ಈ ಪ್ರದೇಶದಲ್ಲಿ ಸುರಿದ ಭಾರೀ ಮಳೆ ಮತ್ತು ಕಡಿಮೆ ಗೋಚರತೆಯ ಲಾಭವನ್ನು ಪಡೆದು ಭಯೋತ್ಪಾದಕರು ಗ್ರೆನೇಡ್​ಗಳನ್ನು ಎಸೆದಿದ್ದು ಪರಿಣಾಮ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸೇನಾ ಪ್ರಧಾನ ಕಚೇರಿ ತಿಳಿಸಿದೆ.

    MORE
    GALLERIES