ಉಪನ್ಯಾಸದ ಬಗ್ಗೆ ರಾಹುಲ್ ಫೋಟೋ ಜೊತೆ ಟ್ವೀಟ್ ಮಾಡಿರುವ ಕೇಂಬ್ರಿಡ್ಜ್ ವಿಶ್ವವಿದ್ಯಾಲಯ, ಭಾರತದ ಪ್ರಮುಖ ವಿರೋಧ ಪಕ್ಷದ ನಾಯಕನನ್ನು ಸ್ವಾಗತಿಸಲು ನಮಗೆ ಸಂತೋಷವಾಗುತ್ತಿದೆ. ರಾಹುಲ್ ಗಾಂಧಿ ಅವರು, ‘21ನೇ ಶತಮಾನದಲ್ಲಿ ಕೇಳುತ್ತಾ ಕಲಿ’ (Learning to Listen in the 21st Century) ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ ಎಂದು ಟ್ವೀಟ್ ಮಾಡಿದೆ.