Covidನಿಂದ ಭಾರತದಲ್ಲಿ ಐದಲ್ಲ, ಬರೋಬ್ಬರಿ 40 ಲಕ್ಷ ಜನ ಸತ್ತಿದ್ದಾರೆ: ರಾಹುಲ್ ಗಾಂಧಿ ಆರೋಪ

Rahul Gandhi on covid deaths: ‘ಸರ್ಕಾರದ ನಿರ್ಲಕ್ಷ್ಯ’ದಿಂದ ಭಾರತದಲ್ಲಿ ಕನಿಷ್ಠ 40 ಲಕ್ಷ ಜನರು ಕೋವಿಡ್ -19 ಗೆ ಬಲಿಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು. ಜೊತೆಗೆ ಪ್ರತಿ ಸಂತ್ರಸ್ತರ ಕುಟುಂಬಕ್ಕೆ ₹ 4 ಲಕ್ಷ ಪರಿಹಾರವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

First published: