ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರ; ಇಲ್ಲಿವೆ ಫೋಟೋಗಳು

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶಿಮ್ಲಾ, ಕುಲ್ಲು, ಕಂಗ್ರಾ ಮತ್ತು ಚಂಬಾ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಪ್ರವಾಹ ಸೃಷ್ಟಿಯಾಗಿದೆ. ರಾಜ್ಯದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಲವೆಡೆ ಭೂ ಕುಸಿತವಾಗಿದೆ. ಈವರೆಗೆ ಮಳೆಯಿಂದಾಗಿ 5 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನದಿಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

  • News18
  • |
First published: