Ayodhya: ಅಯೋಧ್ಯೆ ರಾಮಮಂದಿರದ ಗರ್ಭಗುಡಿ ನಿರ್ಮಾಣದ ಲೇಟೆಸ್ಟ್​ ಫೊಟೋಸ್​ ವೈರಲ್!

Latest Pictures of Construction of Sanctum Sanctorum of Lord Ramlala temple:ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಭವ್ಯ ಮಂದಿರ ನಿರ್ಮಾಣವಾಗುತ್ತಿದೆ. ದೇವಾಲಯದ ನಿರ್ಮಾಣದ ಜೊತೆಗೆ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಹ ಕಾಲಕಾಲಕ್ಕೆ ರಾಮಲಲ್ಲಾ ದೇವಾಲಯದ ನಿರ್ಮಾಣದ ಪ್ರಗತಿ ಕಾರ್ಯ ಎಲ್ಲಿಗೆ ತಲುಪಿದೆ ಎಂಬ ಮಾಹಿತಿ ಹಂಚಿಕೊಳ್ಳುತ್ತಿದೆ. ರಾಮಲಲ್ಲಾ ಮಂದಿರ ನಿರ್ಮಾಣದ ಪ್ರಗತಿಯ ಬಗ್ಗೆ ರಾಮ ಭಕ್ತರು ಮಾಹಿತಿ ಪಡೆಯುತ್ತಿದ್ದಾರೆ. ಸದ್ಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ದೇವಾಲಯದ ನಿರ್ಮಾಣದ ಲೇಟೆಸ್ಟ್​ ಫೋಟೋ ಮತ್ತು ವೀಡಿಯೊಗಳನ್ನು ಟ್ರಸ್ಟ್ ಅಪ್‌ಲೋಡ್ ಮಾಡಿದೆ. ಭಗವಾನ್ ರಾಮಲಲ್ಲಾ ದೇವಾಲಯದ ಗರ್ಭಗುಡಿಯ ನಿರ್ಮಾಣದ ಇತ್ತೀಚಿನ ಚಿತ್ರಗಳು ರೋಮಾಂಚನಗೊಳಿಸುತ್ತವೆ.

First published: