Ram Mandir Bhumi Pujan: ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ; ಇಲ್ಲಿವೆ ಚಿತ್ರಗಳು

ಮೊದಲಿಗೆ ಹನುಮಾನ್ ಗುಡಿಗೆ ಮೋದಿ ಭೇಟಿ ನೀಡಿದರು. ನಂತರ ಹನುಮಾನ್ ಗುಡಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಶಿಲಾನ್ಯಾಸ ನಡೆಯುವ ಜಾಗದತ್ತ ಮೋದಿ ಪ್ರಯಾಣ ಬೆಳೆಸಿದರು. 12:30 ಭೂಮಿ ಪೂಜೆ ಕಾರ್ಯಕ್ರಮ ಆರಂಭಗೊಂಡಿತು. 12:40ಕ್ಕೆ ಮೋದಿ ಅಡಿಗಲ್ಲು ಹಾಕಿದರು.

First published: