Ram Mandir: ಅಯೋಧ್ಯೆಯ ಹನುಮಾನ್​ ಗುಡಿಯಲ್ಲಿ ಪೂಜೆ ಸಲ್ಲಿಸಿದ ಮೋದಿ; ಇಲ್ಲಿವೆ ಚಿತ್ರಗಳು

ಬೆಳಗ್ಗೆ 10:30ಕ್ಕೆ ಲಖನೌ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಿದರು. ಮೋದಿಯನ್ನು ಸ್ವಾಗತಿಸಲು ಆಗಮಿಸಿದ್ದ ಹಿರಿಯ ನಾಯಕರು ಜೈ ಶ್ರೀರಾಮ್​ ಎನ್ನುವ ಘೋಷಣೆ ಕೂಗಿದರು. ನಂತರ ಹೆಲಿಕಾಪ್ಟರ್​ ಮೂಲಕ ಪ್ರಧಾನಿ ಮೋದಿ ಅಯೋಧ್ಯೆಯ ಸಾಕೇತ್​ ಕಾಲನಿಗೆ ತೆರಳಿದರು. ಮೊದಲಿಗೆ ಹನುಮಾನ್ ಗುಡಿಗೆ ಮೋದಿ ಭೇಟಿ ನೀಡಿದರು. ನಂತರ ಹನುಮಾನ್ ಗುಡಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಶಿಲಾನ್ಯಾಸ ನಡೆಯುವ ಜಾಗದತ್ತ ಮೋದಿ ಪ್ರಯಾಣ ಬೆಳೆಸಿದರು. ಅಲ್ಲಿನ ಚಿತ್ರಗಳು ಇಲ್ಲಿವೆ.

First published: