Rape Case: ದಲಿತ ಯುವತಿ ಮೇಲೆ ಅತ್ಯಾಚಾರ, ಸೋನಿಯಾ ಗಾಂಧಿ ಆಪ್ತ ಸಹಾಯಕನ ವಿರುದ್ಧ ರೇಪ್ ಕೇಸ್

ಜೂನ್ 25 ರಂದು ಮಾಧವನ್ ವಿರುದ್ಧ ಪೊಲೀಸರು ದೂರು ಸ್ವೀಕರಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಆರೋಪಿ ಪಿಪಿ ಮಾಧವನ್ (71) ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

First published: