ಕಳೆದ ಶನಿವಾರ ಒಂದೇ ದಿನದಲ್ಲಿ ಚೀನಾಕ್ಕೆ ಭೇಟಿ ನೀಡಲು ಬಂದಿದ್ದ ದೇಶ ಮತ್ತು ವಿದೇಶಗಳ ಪ್ರವಾಸಿಗರ ಸಂಖ್ಯೆ 3.4 ಕೋಟಿ ಮಂದಿ ಎಂದು ಚೀನಾ ಸರ್ಕಾರದ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಈ ಹಿಂದೆ ಚೀನಾದಿಂದ ವೈರಸ್ ಹರಡಿತ್ತು ಎಂಬ ಟೀಕೆಗೂ ಮುನ್ನವೇ ಪ್ರವಾಸಿಗರಿಂದಾಗಿ ಪ್ರಕರಣಗಳು ಹೆಚ್ಚಿವೆ ಎಂಬ ವಾದ ಕೇಳಿ ಬರುತ್ತಿದೆ ಎಂದು ಮಾಹಿತಿ ನೀಡಲಾಗುತ್ತಿದೆ. (ಸಾಂಕೇತಿಕ ಚಿತ್ರ)