ಶ್ರೀಲಂಕಾ ಬಾಂಬ್​ ಸ್ಫೋಟದ ಕೆಲವು ಮನಕಲಕುವ ಚಿತ್ರಗಳು

ಶ್ರೀಲಂಕಾ ಚರ್ಚ್​ ಹಾಗೂ ಪಂಚತಾರಾ ಹೋಟೆಲ್​ಗಳ ಮೇಲೆ ನಡೆದ ಬಾಂಬ್​ದಾಳಿಯಲ್ಲಿ ಐವರು ಭಾರತೀಯರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಸಾವಿನ ಸಂಖ್ಯೆ 290ಕ್ಕೆ ಏರಿಕೆ ಆಗಿದೆ. ಈಸ್ಟರ್​ ಪ್ರಾರ್ಥನೆ ವೇಳೆ  ಕೊಲಂಬೋದ ಚರ್ಚ್​ ಹಾಗೂ ಸ್ಟಾರ್​ ಹೋಟೆಲ್​ಗಳಲ್ಲಿ ಬಾಂಬ್​​ ಸರಣಿ ಸ್ಫೋಟ ಸಂಭವಿಸಿತ್ತು. ಒಟ್ಟು ಎಂಟು ಕಡೆಗಳಲ್ಲಿ ಬಾಂಬ್​ ಸ್ಫೋಟವಾಗಿತ್ತು. ಈ ವೇಳೆ 450ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ತೀವ್ರವಾಗಿ ಅಸ್ವಸ್ಥಗೊಂಡ ಗಾಯಗೊಂಡಿದ್ದ ಕೆಲವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 290ಕ್ಕೆ ಏರಿಕೆ ಆಗಿದೆ. ಸಾವಿನ ಸಂಖ್ಯೆ 300 ದಾಟುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆಲವು ಚಿತ್ರಗಳು ನ್ಯೂಸ್ 18 ಕನ್ನಡದಲ್ಲಿ 

  • News18
  • |
First published: