Photos: ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಮುಖೇಶ್‌ ಅಂಬಾನಿ

ಆಂಧ್ರಪ್ರದೇಶದಲ್ಲಿನ ತಿರುಮಲ ತಿರುಪತಿ ದೇವಸ್ಥಾನಕ್ಕೆ ರಿಲಾಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಶುಕ್ರವಾರ ಭೇಟಿ ನೀಡಿದ್ದರು. ಅವರ ಜೊತೆಗೆ ಕಿರಿಯ ಪುತ್ರ ಅನಂತ್‌ ಅಂಬಾನಿಯವರ ಭಾವಿ ಪತ್ನಿ ರಾಧಿಕಾ ಮರ್ಚಂಟ್ ಕೂಡಾ ಇದ್ದರು.

First published: