Rhea Chakraborty: ಒಂದು ತಿಂಗಳ ನಂತರ ರಿಯಾ ಚಕ್ರವರ್ತಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ..!

Rhea Chakraborty Gets Bail: ಒಂದು ತಿಂಗಳ ಕಾಲ ಜೈಲಿನಲ್ಲಿ ಕಳೆದ ನಟಿ ರಿಯಾ ಚಕ್ರವರ್ತಿಗೆ ಕೊನೆಗೂ ಜಾಮೀನು ಸಿಕ್ಕಿದೆ. ನಿನ್ನೆಯಷ್ಟೆ ರಿಯಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೆಷೆನ್ಸ್​ ಕೋರ್ಟ್​ ತಿರಸ್ಕರಿಸಿತ್ತು. ಆದರೆ ಇಂದು ಮುಂಬೈ ಹೈಕೋರ್ಟ್​ ರಿಯಾಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. (ಚಿತ್ರಗಳು ಕೃಪೆ: ಟ್ವಿಟರ್ ಹಾಗೂ ಇನ್​ಸ್ಟಾಗ್ರಾಂ ಖಾತೆ)

First published: