Britain Politics: ಬ್ರಿಟನ್ ಪಿಎಂ ರೇಸ್‌ನಿಂದ ಹಿಂದೆ ಸರಿದ ಬೋರಿಸ್ ಜಾನ್ಸನ್, ಗೆಲುವಿಗೆ ಮತ್ತಷ್ಟು ಹತ್ತಿರವಾದ ರಿಷಿ ಸುನಕ್!

Britain PM Race: ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ರಾಜೀನಾಮೆ ಬಳಿಕ ಪ್ರಧಾನಿ ಹುದ್ದೆಯನ್ನು ಯಾರು ವಹಿಸಲಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ. ಅವರ ರಾಜೀನಾಮೆಯ ನಂತರ, ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮತ್ತೆ ಪ್ರಧಾನಿಯಾಗುವ ಬಗ್ಗೆಯೂ ಚರ್ಚೆಗಳು ಪ್ರಾರಂಭವಾದವು. ಆದರೆ ಈ ನಡುವೆ ಭಾನುವಾರದ ಅವರು ಹೊರಡಿಸಿದ ಒಂದು ಪ್ರಕಟಣೆಯಲ್ಲಿ ಅವರು ಎಲ್ಲರಿಗೂ ಆಚ್ಚರಿ ನೀಡಿದ್ದಾರೆ, ಅವರು ಕನ್ಸರ್ವೇಟಿವ್ ಪಕ್ಷದ ನಾಯಕತ್ವಕ್ಕೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಅಂದರೆ ರಿಷಿ ಸುನಕ್ ಅವರು ಬ್ರಿಟನ್‌ನ ಮೊದಲ ಭಾರತೀಯ ಮೂಲದ ಪ್ರಧಾನಿಯಾಗಿ ಆಯ್ಕೆಯಾಗುವ ಬಹುತೇಕ ಖಚಿತವಾಗಿದೆ.

First published: