Sabarimala Temple: ಇಂದಿನಿಂದ ಶಬರಿಮಲೆಯಲ್ಲಿ ದರ್ಶನಕ್ಕೆ ಮುಕ್ತ ; 5 ದಿನಗಳ ಕಾಲ ಪೂಜೆಗೆ ಅವಕಾಶ
ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ ಐದು ದಿನಗಳ ತಿಂಗಳ ಪೂಜೆಗಳು ನಡೆಯಲಿದ್ದು, ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಭಕ್ತರಿಗೆ ಅನುಮತಿ ನೀಡಲಾಗಿದ್ದು, ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಒಂದು ದಿನಕ್ಕೆ 250 ಮಂದಿ ಭಕ್ತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.
ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ ಐದು ದಿನಗಳ ತಿಂಗಳ ಪೂಜೆಗಳು ನಡೆಯಲಿದ್ದು, ಕೋವಿಡ್ ನಡುವೆಯೂ ಈ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಭಕ್ತರಿಗೆ ಅನುಮತಿ ನೀಡಲಾಗಿದೆ
2/ 8
ಈಗಾಗಲೇ ವರ್ಚುವಲ್ ಕ್ಯೂ ಪೋರ್ಟಲ್ನಲ್ಲಿ ಹೆಸರು ನೋಂದಾಯಿಸಿಕೊಂಡ ಭಕ್ತರಿಗೆ ಮಾತ್ರ ಪಂಬ ಬೇಸ್ ಕ್ಯಾಂಪ್ನಿಂದ ಶಬರಿಮಲೆ ಬೆಟ್ಟವನ್ನು ಏರಿ, ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಒಂದು ದಿನಕ್ಕೆ 250 ಭಕ್ತರಿಗೆ ಮಾತ್ರ ಅವಕಾಶವಿದೆ
3/ 8
ಈ ಬಾರಿ ಭಕ್ತರು ಪಂಬ ನದಿಯಲ್ಲಿ ಸ್ನಾನ ಮಾಡುವಂತಿಲ್ಲ. ಅದರ ಬದಲಾಗಿ ಪಂಬ ಮತ್ತು ಏರುಮಲೈನಲ್ಲಿ ಶವರ್ ಏರ್ಪಾಡು ಮಾಡಲಾಗುತ್ತದೆ. ಅದರ ಕೆಳಗೆ ನಿಂತು ಸ್ನಾನ ಮಾಡಿದ ಬಳಿಕ ಭಕ್ತರು ಬೆಟ್ಟ ಹತ್ತಬಹುದು
4/ 8
ಪೂಜಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಸೇರಿದಂತೆ ಅಗತ್ಯ ಇರುವ ಎಲ್ಲಾ ಸಿದ್ದತೆಗಳನ್ನು ಮಾಡಲಾಗಿದೆ. ಇಂದಿನಿಂದ ಅಕ್ಟೋಬರ್ 21 ರವರೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ.
5/ 8
ನವೆಂಬರ್ 16ರಿಂದ ಶಬರಿಮಲೆಯಲ್ಲಿ ವಾರ್ಷಿಕ ಯಾತ್ರೆ ಆರಂಭವಾಗಲಿದೆ. ಕಳೆದ ವರ್ಷಗಳಿಗಿಂತ ಈ ವರ್ಷ ಭಕ್ತರ ಸಂಖ್ಯೆಗೆ ಮಿತಿ ಹೇರಲಾಗಿದೆ.
6/ 8
ಕೊರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ 10 ವರ್ಷದೊಳಗಿನ ಮತ್ತು 60 ವರ್ಷ ಮೇಲ್ಪಟ್ಟವರಿಗೆ ದೇಗುಲದಲ್ಲಿ ನಡೆಯುವ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ
7/ 8
ಪ್ರತಿವರ್ಷ ನವೆಂಬರ್ ತಿಂಗಳಿನಿಂದ 2 ತಿಂಗಳು ಶಬರಿಮಲೆಯಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಮಾಲೆ ಹಾಕಿದ ಭಕ್ತರು ಶಬರಿಮಲೆಗೆ ಯಾತ್ರೆ ಕೈಗೊಂಡು, ದರ್ಶನ ಪಡೆಯುತ್ತಾರೆ
8/ 8
ಇಂದಿನಿಂದ 5 ದಿನ ಶಬರಿಮಲೆಯಲ್ಲಿ ದರ್ಶನ ಪಡೆಯುವ ಭಕ್ತರು ನೀಲಕ್ಕಲ್ ಕ್ಯಾಂಪ್ನಲ್ಲಿ ರ‍್ಯಾಪಿಡ್ ಕೊರೋನಾ ತಪಾಸಣೆ ಮಾಡಿಸಿಕೊಳ್ಳಬೇಕು. ಪರೀಕ್ಷೆಯಲ್ಲಿ ಕೊರೋನಾ ಪಾಸಿಟಿವ್ ಬಂದರೆ ಅವರಿಗೆ ದರ್ಶನಕ್ಕೆ ಅವಕಾಶವಿಲ್ಲ.
First published:
18