ಮೆಕುಕಾ ಸಾಹಸ ಉತ್ಸವದಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು, ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪ್ರೇಮ್ ಖಂಡು ಜೊತೆ ಸೈಕ್ಲಿಂಗ್ ಮಾಡಿದ ಬಾಲಿವುಡ್ ನಟ ಸಲ್ಮಾನ್ ಖಾನ್
2/ 9
ಕೇಂದ್ರ ಸಚಿವ ಕಿರಣ್ ರಿಜಿಜು, ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪ್ರೇಮ್ ಖಂಡು ಜೊತೆ ಬಾಲಿವುಡ್ ನಟ ಸಲ್ಮಾನ್ ಖಾನ್
3/ 9
ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪ್ರೇಮ್ ಖಂಡು ಜೊತೆ ಸೈಕ್ಲಿಂಗ್ ಮಾಡಿದ ಬಾಲಿವುಡ್ ನಟ ಸಲ್ಮಾನ್ ಖಾನ್
4/ 9
ಅರುಣಾಚಲ ಪ್ರದೇಶದ ಮೆಕುಕಾವಿನಲ್ಲಿ ಆಯೋಜಿಸಿದ ಸಾಹಸ ಉತ್ಸವದಲ್ಲಿ ಸೈಕ್ಲಿಂಗ್ ಮಾಡಿದ ಬಾಲಿವುಡ್ ನಟ ಸಲ್ಮಾನ್ ಖಾನ್
5/ 9
ಆರುಣಾಚಲ ಪ್ರದೇಶ ಮುಖ್ಯಮಂತ್ರಿ ಪ್ರೇಮ್ ಖಂಡು ಜೊತೆ ಬೈಕ್ ನಲ್ಲಿ ಹೋಗುತ್ತಿರುವ ಬಾಲಿವುಡ್ ನಟ ಸಲ್ಮಾನ್ ಖಾನ್
6/ 9
ಅರುಣಾಚಲ ಪ್ರದೇಶ ಮೆಕುಕಾವಿನಲ್ಲಿ ಆಯೋಜಿಸಲಾದ ಗುಡ್ಡಗಾಡು ಸೈಕ್ಲಿಂಗ್ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡುತ್ತಿರುವ ಬಾಲಿವುಡ್ ನಟ ಸಲ್ಮಾನ್ ಖಾನ್
7/ 9
ಅರುಣಾಚಲ ಪ್ರದೇಶ ಮೆಕುಕಾವಿನಲ್ಲಿ ಆಯೋಜಿಸಲಾದ ಗುಡ್ಡಗಾಡು ಸೈಕ್ಲಿಂಗ್ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಸೇರಿದ ಜನ ಸಮೂಹ
8/ 9
ಸ್ಪರ್ಧೆ ಆರಂಭಕ್ಕೂ ಮುನ್ನ ಬಾಲ ಕಲಾವಿದ ಮಟಿನ್ ಟಾಂಗೂ ಜೊತೆ ಪೋಟೋಕ್ಕೆ ಪೋಸ್ ನೀಡಿದ ಬಾಲಿವುಡ್ ನಟ ಸಲ್ಮಾನ್ ಖಾನ್
9/ 9
ಗುಡ್ಡಗಾಡು ಸೈಕ್ಲಿಂಗ್ ಸ್ಪರ್ಧೆಯ ಉದ್ಘಾಟನಾ ಸಮಾರಂಭಕ್ಕಾಗಿ ಅರುಣಾಚಲ ಪ್ರದೇಶ ಡಿಬ್ರುಘರ್ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಕೇಂದ್ರ ಸಚಿವ ಕಿರಣ್ ರಿಜಿಜು ಜೊತೆ ಬಾಲಿವುಡ್ ನಟ ಸಲ್ಮಾನ್ ಖಾನ್