ಪೋರ್ಟ್ ಬ್ಲೇರ್ನ ಮಾರಿನಾ ಪಾರ್ಕ್ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ
2/ 11
ಪೋರ್ಟ್ ಬ್ಲೇರ್ ನ ಸೆಲ್ಯೂಲರ್ ಜೈಲಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ
3/ 11
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಅಂಡಮಾನ್ಗೆ ಭೇಟಿ ನೀಡಿದ 75 ನೇ ವರ್ಷಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
4/ 11
ಕಾರ್ಯಕ್ರಮವನ್ನು ಉದ್ಘಾಟಿಸಿ ಓಡಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ
5/ 11
ಪೋರ್ಟ್ ಬ್ಲೇರ್ ನ ಸೆಲ್ಯೂಲರ್ ಜೈಲಿನಲ್ಲಿ ಸ್ವಾತಂತ್ರ ಹೋರಾಟಗಾರ ವಿನಾಯಕ್ ದಾಮೋದರ್ ಸಾವರ್ಕರ್ ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
6/ 11
ಪೋರ್ಟ್ ಬ್ಲೇರ್ ನ ಮರಿನಾ ಪಾರ್ಕ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ
7/ 11
ನಮ್ಮ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನು ಕೊಟ್ಟ ನಮ್ಮ ಸ್ವಾತಂತ್ರ್ಯ ಹೋರಾಟದ ಕೆಚ್ಚೆದೆಯ ವೀರರ ಬಗ್ಗೆ ಯೋಚಿಸಿ, ಪ್ರಧಾನಿ ಮೋದಿ ಅವರು ಈ ಚಿತ್ರದೊಂದಿಗೆ ಅವರ Instagram ಖಾತೆಯಲ್ಲಿ ಪೋಸ್ಟ್ ಮಾಡಿರುವುದು
8/ 11
ನಮ್ಮ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನು ಕೊಟ್ಟ ನಮ್ಮ ಸ್ವಾತಂತ್ರ್ಯ ಹೋರಾಟದ ಕೆಚ್ಚೆದೆಯ ವೀರರ ಬಗ್ಗೆ ಯೋಚಿಸಿ, ಪ್ರಧಾನಿ ಮೋದಿ ಅವರು ಈ ಚಿತ್ರದೊಂದಿಗೆ ಅವರ Instagram ಖಾತೆಯಲ್ಲಿ ಪೋಸ್ಟ್ ಮಾಡಿರುವುದು
9/ 11
ಪೋರ್ಟ್ ಬ್ಲೇರ್ ನ ಸೆಲ್ಯೂಲರ್ ಜೈಲಿನಲ್ಲಿ ಅಧಿಕಾರಿಗಳೊಂದಿಗೆ ನಡೆದುಕೊಂಡು ಹೋಗುತ್ತಿರುವ ಪ್ರಧಾನಿ ನರೇಂದ್ರ ಮೋದಿ
10/ 11
ಪೋರ್ಟ್ ಬ್ಲೇರ್ ನ ಸೆಲ್ಯೂಲರ್ ಜೈಲಿನಲ್ಲಿ ಸ್ವಾತಂತ್ರ ಹೋರಾಟಗಾರ ವಿನಾಯಕ್ ದಾಮೋದರ್ ಸಾವರ್ಕರ್ ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
11/ 11
ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬರಮಾಡಿಕೊಂಡ ಲೆಫ್ಟಿನೆಂಟ್ ಗೌವರ್ನರ್ ಡಿ.ಕೆ.ಜೋಶಿ