Sharad Yadav: ಜೆಡಿಯು ಮಾಜಿ ಅಧ್ಯಕ್ಷ ಶರದ್ ಯಾದವ್ ವಿಧಿವಶ; ಹಿರಿಯ ನಾಯಕನ ಅಗಲಿಕೆ ಗಣ್ಯರಿಂದ ಸಂತಾಪ

ಜೆಡಿಯು ಮಾಜಿ ಅಧ್ಯಕ್ಷ ಶರದ್ ಯಾದವ್ (75) ನಿಧನರಾಗಿದ್ದಾರೆ. ಶರದ್ ಯಾದವ್ ಅವರು ವಿಧಿವಶರಾಗಿರುವ ಬಗ್ಗೆ ಅವರ ಪುತ್ರಿ ಮಾಹಿತಿ ನೀಡಿದ್ದಾರೆ. ಹಿರಿಯ ನಾಯಕ ಶರದ್ ಯಾದವ್ ನಿಧನಕ್ಕೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

First published: