Sonali Phogat: 3 ಬ್ಯಾಂಕ್ ಖಾತೆ, 3 ಡೈರಿ, 3 ಸಾಕ್ಷಿ: ಲಾಕರ್‌ನಲ್ಲಿ ಸೋನಾಲಿ ಫೋಗಟ್ ಸಾವಿನ ರಹಸ್ಯ?

ಸೋನಾಲಿ ಫೋಗಟ್ ಆಗಸ್ಟ್ 23 ರಂದು ಗೋವಾದ ಕರ್ಲೀಸ್ ರೆಸ್ಟೋರೆಂಟ್‌ನಲ್ಲಿ ಕೊಲೆಗೀಡಾಗಿದ್ದರು. ಈ ಬಗ್ಗೆ ಗೋವಾದ ಅಂಜುನಾ ಪೊಲೀಸ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಸುಧೀರ್ ಮತ್ತು ಸುಖ್ವಿಂದರ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದು, ರೂಮ್ ಬಾಯ್ ದತ್ತ ಪ್ರಸಾದ್ ಗಾಂವ್ಕರ್, ಕರ್ಲೀಸ್ ಕ್ಲಬ್ ಮಾಲೀಕ ಎಡ್ವಿನ್ ಮತ್ತು ರಾಮ ಮಾಂಡ್ರೇಕರ್ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ ಐವರನ್ನು ಬಂಧಿಸಲಾಗಿದೆ.

First published: