Sonali Phogat: ಬಿಗ್ ಬಾಸ್ ಸ್ಪರ್ಧಿ, ಬಿಜೆಪಿ ನಾಯಕಿಯದ್ದು ಸಾವಲ್ಲ, ಕೊಲೆ! ಕೇಸ್​ನಲ್ಲಿ ಟ್ವಿಸ್ಟ್

Sonali Phogat death : ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗುರುವಾರ ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಜಸ್ಪಾಲ್ ಸಿಂಗ್ ಅವರೇ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಖಚಿತಪಡಿಸಿದ್ದಾರೆ.

First published: