SPB Funeral Live: ಮಗ ಚರಣ್ರಿಂದ ಅಂತಿಮ ವಿಧಿ ವಿಧಾನ: ತಾಮರೈಪಾಕಂನಲ್ಲಿ ಎಸ್ಪಿ ಬಾಲಸುಬ್ರಹ್ಮಣ್ಯಂ ಅಂತ್ಯಕ್ರಿಯೆ..!
SP Balasubrahmanyam Funeral: ತಾಮರೈಪಾಕಂನ ತೋಟದ ಮನೆಯಲ್ಲಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ನಡೆಯುತ್ತಿದೆ. ತೆಲುಗು ಬ್ರಾಹ್ಮಣ ಸಂಪ್ರದಾಯಂತೆ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ನಡೆಯಲಿದೆ. ಮಗ ಚರಣ್ ಅಂತಿಮ ವಿಧಿ ವಿಧಾನಗಳನ್ನು ಮಾಡುತ್ತಿದ್ದಾರೆ.