Ayyappa Mala: ಅಯ್ಯಪ್ಪ ಮಾಲಾಧಾರಣೆ ಮಾಡಿದ 6ನೇ ತರಗತಿ ವಿದ್ಯಾರ್ಥಿಗೆ ಕ್ಲಾಸ್ಗೆ ಬರಬೇಡ ಎಂದ ಶಿಕ್ಷಕ
ಕ್ರಿಶ್ಚಿಯನ್ ಮಿಷನರಿಗಳು ನಡೆಸುತ್ತಿರುವ ಶಾಲೆಗಳ ಕುತಂತ್ರ ಎಂದು ಸಹ ಅಖಿಲ ಭಾರತ ದೀಕ್ಷಾ ಪ್ರಚಾರಕ ಸಮಿತಿ ಘಟನೆಯನ್ನು ಖಂಡಿಸಿದೆ.
1/ 9
ಅಯ್ಯಪ್ಪ ಮಾಲೆ ಧರಿಸಿದ 6ನೇ ತರಗತಿಯ ವಿದ್ಯಾರ್ಥಿಗೆ ಶಾಲೆಯ ಒಳಗೆ ಪ್ರವೇಶ ನಿರಾಕರಿಸಿದ ಘಟನೆ ನಡೆದಿದೆ. (ಸಾಂದರ್ಭಿಕ ಚಿತ್ರ)
2/ 9
ಕೇರಳ (Kerala) ರಾಜ್ಯದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನವು ವಿಶ್ವ ವಿಖ್ಯಾತ ದೇವಸ್ಥಾನಗಳಲ್ಲಿ ಒಂದಾಗಿದೆ. (ಸಾಂದರ್ಭಿಕ ಚಿತ್ರ)
3/ 9
ಅಯ್ಯಪ್ಪ ಮಾಲೆಯನ್ನು ಕಳಚಿಯೇ ತರಗತಿ ಪ್ರವೇಶಿಸುವಂತೆ ಸೂಚಿಸಿದ ಶಾಲೆಯ ಆಡಳಿತ ಮಂಡಳಿಯ ವಿರುದ್ಧ ಪ್ರತಿಭಟನೆಯನ್ನೂ ನಡೆಸಲಾಗಿದೆ. (ಸಾಂದರ್ಭಿಕ ಚಿತ್ರ)
4/ 9
ಅಲ್ಲದೇ ಶಾಲಾ ಶಿಕ್ಷಕ ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಯನ್ನು ಅವಾಚ್ಯವಾಗಿ ನಿಂದಿಸಿರುವ ಆರೋಪವೂ ಕೇಳಿಬಂದಿದೆ. (ಸಾಂದರ್ಭಿಕ ಚಿತ್ರ)
5/ 9
ಇಂತಹದೇ ಘಟನೆಯೊಂದು ಇತ್ತೀಚಿಗಷ್ಟೇ ತೆಲಂಗಾಣದ ಶಾಲೆಯೊಂದರಲ್ಲೂ ನಡೆದಿತ್ತು ಎಂದು ಇಲ್ಲಿ ಉಲ್ಲೇಖಿಸಬಹುದು. (ಸಾಂದರ್ಭಿಕ ಚಿತ್ರ)
6/ 9
ಅಖಿಲ ಭಾರತ ದೀಕ್ಷಾ ಪ್ರಚಾರಕ ಸಮಿತಿಯ ವಕ್ತಾರರು ಶಾಲೆಯ ಈ ನಡೆಯನ್ನು ಖಂಡಿಸಿದ್ದಾರೆ. (ಸಾಂದರ್ಭಿಕ ಚಿತ್ರ)
7/ 9
ಅಲ್ಲದೇ ಈ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಲು ಸಜ್ಜಾಗಿರುವುದಾಗಿಯೂ ಅವರು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)
8/ 9
ಜೊತೆಗೆ ಕ್ರಿಶ್ಚಿಯನ್ ಮಿಷನರಿಗಳು ನಡೆಸುತ್ತಿರುವ ಶಾಲೆಗಳ ಕುತಂತ್ರ ಎಂದು ಸಹ ಅಖಿಲ ಭಾರತ ದೀಕ್ಷಾ ಪ್ರಚಾರಕ ಸಮಿತಿ ಘಟನೆಯನ್ನು ಖಂಡಿಸಿದೆ. (ಸಾಂದರ್ಭಿಕ ಚಿತ್ರ)
9/ 9
ಶಾಲೆಗಳಲ್ಲಿ ಸಮವಸ್ತ್ರ ಧಾರಣೆಯ ಕುರಿತು ಭಾರೀ ವಿವಾದ ಆಗುತ್ತಿರುವ ಬೆನ್ನಲ್ಲೇ ಈ ಘಟನೆ ನಡೆದಿರುವುದು ಮಹತ್ವ ಪಡೆದಿದೆ. (ಸಾಂದರ್ಭಿಕ ಚಿತ್ರ)
First published: