ತಿರುಪತಿ ತಿರುಮಲ ವೆಂಕಟೇಶ್ವರ ದೇವರಿಗೆ ಭಕ್ತರಿಂದ ಕಾಣಿಕೆಯ ಮಹಾಪೂರವೇ ಹರಿದು ಬರುತ್ತದೆ. ಚಿನ್ನದ ಕಿರೀಟ, ಆಭರಣಗಳನ್ನು ದೇವರಿಗೆ ನೀಡೋದನ್ನು ನೋಡಿದ್ದೇವೆ. ಇದೀಗ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಅವರು ತಿರುಮಲ ತಿರುಪತಿ ದೇವಸ್ಥಾನಕ್ಕೆ ಸುಮಾರು 42 ಲಕ್ಷ ವೆಚ್ಚದ ಧರ್ಮರಥ ವಾಹನವನ್ನು ಕೊಡುಗೆಯಾಗಿ ನೀಡಿದ್ದಾರೆ.