National Animal: ಹಸು ರಾಷ್ಟ್ರಪ್ರಾಣಿ ಆಗ್ಬೇಕು! ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್​

ಗೋವಂಶ್ ಸೇವಾ ಸದನ್ ಮತ್ತು ಇತರರು ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದ್ದರು. 

First published: