Tamil Nadu: ತಮಿಳುನಾಡಿನಲ್ಲಿ ವಿದ್ಯಾರ್ಥಿನಿ ಸಾವು, ಸಾವಿರಾರು ಜನರ ಪ್ರತಿಭಟನೆಯ ನಂತರ ಕಂಡ ಬಂದ ದೃಶ್ಯ!

ತಮಿಳುನಾಡಿನ ಕಲ್ಲಕುರುಚಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಪೋಷಕರು, ಸಂಬಂಧಿಕರು, ವಿದ್ಯಾರ್ಥಿಗಳು ಸೇರಿ ಸಾವಿರಾರು ಜನರಿಂದ ಪ್ರತಿಭಟನೆ. ಶಾಲಾ ಬಸ್‍ಗಳಿಗೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

First published: